Reviews and other content aren't verified by Google
ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಿವೆ, ಈ ಸಿನಿಮಾವು ಕೂಡ ಸಂಗೀತ ಮತ್ತು ಕಥೆಯಿಂದ ಹೆಣೆಯುವುದರಲ್ಲಿ ಯಶಸ್ವಿಯಾಗಿದೆ. ಕ್ಯಾಮೆರಾಮನ್ ಕೈಚಳಕ ತುಂಬಾ ಚೆನ್ನಾಗಿದೆ.
ಕನ್ನಡಕ್ಕೆ ಒಂದು ಒಳ್ಳೆಯ ಸಿನಿಮಾ ಕೊಟ್ಟಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು