ಮೂರು ತಲೆಮಾರುಗಳ ಕಥಾನಕವನ್ನುಹೊಂದಿ,ಕೌಟುಂಬಿಕ ಸಂಕಟಗಳ ನಡುವೆಯೂ ಜೀವನದ ಇತ್ಯಾತ್ಮಕ ಮೌಲ್ಯಗಳನ್ನೇ ಬಾಳಿನ ಸಾರ್ಥಕತೆಯ ಸಾರಸರ್ವಸ್ವವೆಂದು ನಂಬಿ ಬಾಳಿದ ಮನುಷ್ಯ ಜೀವಿಗಳ ಹೋರಾಟ, ಆಧುನಿಕ ಜೀವನದ ಶೋಕಿಗೆ ಮರುಳಾಗಿ ಅನೈತಿಕ ನಡತೆಗಳಿಂದ ಬದುಕನ್ನು ಸಾಗಿಸಿ, ಬಿರುಗಾಳಿಗೆ ಸಿಲುಕಿದ ಹಡಗಿನಂತೆ - ಹೊಯ್ದಾಟದ ದುರಂತ ಜೀವನಕ್ಕೆ ತುತ್ತಾದ ವ್ಯಕ್ತಿಗಳ ಕತೆ.
one of the best, I have ever read,
Read once thank me later :)